ಪ್ರಾದೇಶಿಕ ಸುದ್ದಿಗಳು
ವಿಡಿಯೋ : ಮೂಡಬಿದಿರೆ: ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಭೀಕರ ಅವಘಡ; ಎಂಟು ಮಂದಿಗೆ ಗಾಯ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ದೈವದ ಭಂಡಾರ ಮೆರವಣಿಗೆಯ ಸಂದರ್ಭದಲ್ಲಿ ಸಂಭವಿಸಿದ ಆಕಸ್ಮಿಕ ದುರ್ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ದೈವದ ಭಂಡಾರವನ್ನು...