ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡ ಅವಿನಾಶ್ ಪೂಜಾರಿ ಮನೆಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ – ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಶಾಸಕರು
ಬಂಟ್ವಾಳ: ಆಂಧ್ರಪ್ರದೇಶದ ತಿರುಪತಿ ಮತ್ತು ಚಿತ್ತೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಪೂರೈಸಿ ಇದೀಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವಿನಾಶ್ ಪೂಜಾರಿ...