ಪ್ರಾದೇಶಿಕ ಸುದ್ದಿಗಳು
ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ
ಮಂಗಳೂರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ...