ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಎಫ್ಎಸ್ಎಲ್ ಡಿಎನ್ಎ ಪರೀಕ್ಷೆಯಲ್ಲಿ ಮೂವರ ಗುರುತು ಪತ್ತೆ
ಧರ್ಮಸ್ಥಳ : ಬಂಗ್ಲೆಗುಡ್ಡೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸಿದ ಶೋಧ ಕಾರ್ಯಾಚರಣೆಯ ವೇಳೆಯಲ್ಲಿ ದೊರೆತಿದ್ದ ಏಳು ಅಸ್ಥಿಪಂಜರಗಳ ಪೈಕಿ ಮೂವರ ಗುರುತನ್ನು ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ನಡೆಸಿದ ಡಿಎನ್ಎ...