ರಾಜ್ಯ ಸುದ್ದಿಗಳು
ಅಸ್ಸಾಂ ಮಾದರಿಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ‘ಬಹುಪತ್ನಿತ್ವ’ ನಿಷೇಧ ಮಸೂದೆ ಅಂಗೀಕರಿಸಿ ! – ಹಿಂದೂ ಜನಜಾಗೃತಿ ಸಮಿತಿಯ ಆಗ್ರಹ
ಬೆಂಗಳೂರು : ಅಸ್ಸಾಂ ರಾಜ್ಯವು ‘ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ 2025’ ಅನ್ನು ಅಂಗೀಕರಿಸುವ ಮೂಲಕ ಮಹಿಳೆಯರ ಹಕ್ಕುಗಳು ಮತ್ತು ಸುರಕ್ಷತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದೆ. ಮೊದಲ...