ಪ್ರಾದೇಶಿಕ ಸುದ್ದಿಗಳು
ಮಂಗಳೂರು: ‘ವಾಕ್ ವಿತ್ ಕಮಿಷನರ್’ ಕಾರ್ಯಕ್ರಮ – ಹೋಟೆಲ್, ಫುಟ್ಪಾತ್ ಒತ್ತುವರಿ ಪರಿಶೀಲಿಸಿದ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ನಗರದಲ್ಲಿ ಹಮ್ಮಿಕೊಂಡಿದ್ದ ‘ವಾಕ್ ವಿತ್ ಕಮಿಷನರ್’ ಕಾರ್ಯಕ್ರಮದ ಅಂಗವಾಗಿ ವಿವಿಧ ಭಾಗಗಳಲ್ಲಿ ಸ್ವತಃ ನಡೆದುಕೊಂಡು ಹೋಗಿ...