ಪ್ರಾದೇಶಿಕ ಸುದ್ದಿಗಳು
ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ. 18.00 ಕೋಟಿ ಅನುದಾನ ಬಿಡುಗಡೆ – ವಿ ಸುನಿಲ್ ಕುಮಾರ್
ಕಾರ್ಕಳ : ಕರಾವಳಿ ಮತ್ತು ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಸಂಪರ್ಕ ಸೇತು ಆಗಿರುವ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆಯಿಂದ ದೇವಸ್ಥಾನದ...