ಪ್ರಾದೇಶಿಕ ಸುದ್ದಿಗಳು
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ
ಮಂಗಳೂರು: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯ ಭಾಗವನ್ನು ಚತುಷ್ಪಥವಾಗಿ ಅಭಿವೃದ್ದಿಪಡಿಸಲು ದಕ್ಷಿಣ ರೈಲ್ವೆಯಿಂದ ಅನುಮೋದನೆ ದೊರೆತಿದೆ...