ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಅಭಾವ: ಇಂಧನಕ್ಕಾಗಿ ಗಂಟೆಗಟ್ಟಲೆ ಕ್ಯೂ ನಿಂತ ಚಾಲಕರು; ದುಡಿಮೆಯಿಲ್ಲದೆ ಕಂಗೆಟ್ಟ ರಿಕ್ಷಾ ಕಾರ್ಮಿಕರು
ಮಂಗಳೂರು : ಮಧ್ಯಪ್ರಾಚ್ಯ ರಾಷ್ಟ್ರಗಳಾದ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಜಾಗತಿಕ ಪರಿಣಾಮ ಇದೀಗ ಮಂಗಳೂರಿನ ಆಟೋ ರಿಕ್ಷಾ ಚಾಲಕರ ಬದುಕಿನ ಮೇಲೆ ಗಂಭೀರ ಹೊಡೆತ ನೀಡಿದೆ....