ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡದಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಕನಿಷ್ಠ ದರ 40 ರೂಪಾಯಿಗೆ ನಿಗದಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಆಟೋ ರಿಕ್ಷಾಗಳ ಪ್ರಯಾಣ ದರವನ್ನು ಅಧಿಕೃತವಾಗಿ ಪರಿಷ್ಕರಿಸಲಾಗಿದ್ದು, ಆರಂಭಿಕ 1.5 ಕಿಲೋಮೀಟರ್ವರೆಗಿನ ಪ್ರಯಾಣಕ್ಕೆ ಕನಿಷ್ಠ 40 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ. ಈ...