ಬಂಟ್ವಾಳ : ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಯ ಮೇಲೆ ಆಟೋ ರಿಕ್ಷಾ ಚಾಲಕನೋರ್ವ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಕಚೇರಿಯ ಸಿಬ್ಬಂದಿಯ ಮೇಲೆ ಹಲ್ಲೆ...
ಉಡುಪಿ : ಮಣಿಪಾಲದ ದಶರಥನಗರದಲ್ಲಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಮೂಲದ ಮಂಜುನಾಥ್ ಕಾಮತ್ (45) ಮೃತಪಟ್ಟ ದುರ್ದೈವಿ....
ಮಂಗಳೂರು : ಪಣಂಬೂರು ಪ್ರವೇಶ ಮಾರ್ಗದಲ್ಲಿರುವ ಪಣಂಬೂರು ಸಿಗ್ನಲ್ ಬಳಿ ನಡೆದ ಭೀಕರ ಸರಣಿ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಗ್ನಲ್ಗಾಗಿ ಕಾಯುತ್ತಿದ್ದ ವಾಹನಗಳಿಗೆ ಹಿಂದಿನಿಂದ...
ಬೆಳ್ತಂಗಡಿ: ಪಟ್ಟಣ ಪಂಚಾಯತ್ನ ನಾಮನಿರ್ದೇಶಿತ ಸದಸ್ಯರಾದ ರೆಂಕೆದಗುತ್ತು ನಿವಾಸಿ ಬಶೀರ್ (ಅಂದಾಜು ವಯಸ್ಸು ನಮೂದಾಗಿಲ್ಲ) ಅವರು ನವೆಂಬರ್ 6, ಗುರುವಾರ ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ...