ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಆಟೋ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಬಂಧನ, ಲಕ್ಷಾಂತರ ಮೌಲ್ಯದ ಸೊತ್ತು ವಶ
ಮಂಗಳೂರು : ಪಂಪ್ವೆಲ್ ಹಾಗೂ ಎಕ್ಕೂರು ಪರಿಸರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ...