ಪ್ರಾದೇಶಿಕ ಸುದ್ದಿಗಳು
ಉಡುಪಿ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಕಡತಗಳ ಪರಿಶೀಲನೆ
ಉಡುಪಿ ” ಜನಸಾಮಾನ್ಯರ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡದೆ ವಿನಾಕಾರಣ ಕಾಲಹರಣ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ, ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಉಡುಪಿ ನಗರ ಪುರಸಭೆಯ (ಸಿಎಂಸಿ)...