ಪ್ರಾದೇಶಿಕ ಸುದ್ದಿಗಳು
ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನೇಮಕ
ಉಡುಪಿ : ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ವಿವಿಧ ಪ್ರಗತಿಪರ ಯೋಜನೆಗಳ ವೇಗದ ಅನುಷ್ಠಾನಕ್ಕೆ ಬಲ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಆಡಳಿತಾತ್ಮಕ ತೀರ್ಮಾನ ಕೈಗೊಂಡಿದೆ. ಹಿರಿಯ ಹಾಗೂ...