ಪ್ರಾದೇಶಿಕ ಸುದ್ದಿಗಳು
ಬ್ಯಾಂಕಾಕ್ನ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಮಂಗಳೂರಿನ ಆತ್ಮಶಕ್ತಿ ಸಹಕಾರಿ ಸಂಘಕ್ಕೆ ಪ್ರತಿಷ್ಠಿತ ಪ್ರಶಸ್ತಿ ಗೌರವ
ಮಂಗಳೂರು : ಸಹಕಾರ ವಲಯದಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿರುವ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಜಯಭೇರಿ ಬಾರಿಸಿದೆ. ಥೈಲ್ಯಾಂಡ್ನ ಬ್ಯಾಂಕಾಕ್ನಲ್ಲಿ ಜರುಗಿದ...