ಪ್ರಾದೇಶಿಕ ಸುದ್ದಿಗಳು
ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿ ಆಚರಣೆ: ಹಿರಿಯ ಸದಸ್ಯ ಮಾಧವ ಸುವರ್ಣಗೆ ಗುರುವಂದನೆ
ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಸಂಘದ ಅಧ್ಯಕ್ಷ ಸಹಕಾರ ರತ್ನ...