ಪ್ರಾದೇಶಿಕ ಸುದ್ದಿಗಳು
ಕರಾವಳಿಯ ಪ್ರಾಗೈತಿಹಾಸಿಕ ನಿವೇಶನಗಳ ಸಂರಕ್ಷಣೆಗೆ ಸರ್ಕಾರಕ್ಕೆ ಮನವಿ
ಮಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿರುವ ಅತ್ಯಂತ ಪುರಾತನ ಹಾಗೂ ಐತಿಹಾಸಿಕ ನಿವೇಶನಗಳನ್ನು ತುರ್ತಾಗಿ ಸಂರಕ್ಷಿಸುವಂತೆ ಆಗ್ರಹಿಸಿ ಉಡುಪಿಯ ಆದಿಮ ಕಲಾ ಟ್ರಸ್ಟ್ (ರಿ.), ರಾಜ್ಯ ಪ್ರವಾಸೋದ್ಯಮ ಸಚಿವರಾದ ಎಚ್....