ಟಾಪ್ ಸುದ್ದಿ
ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್
ಧರ್ಮಸ್ಥಳ : ಭಜನಾ ಕಮ್ಮಟಗಳು ಮಾನವನ ವ್ಯಕ್ತಿತ್ವ ರೂಪಿಸುವ ಉತ್ತಮ ವೇದಿಕೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...