ಪ್ರಾದೇಶಿಕ ಸುದ್ದಿಗಳು
ಮಂಗಳೂರು ಏರ್ಪೋರ್ಟ್ ಆಡಳಿತ ಮಂಡಳಿ ವಿರುದ್ಧ ಟ್ಯಾಕ್ಸಿ ಚಾಲಕರ ಬೃಹತ್ ಪ್ರತಿಭಟನೆ: ಸ್ಥಳೀಯ ವಾಹನಗಳಿಗೆ ತಾರತಮ್ಯ ಖಂಡಿಸಿ ಆಕ್ರೋಶ
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಳೀಯ ಸಾಂಪ್ರದಾಯಿಕ ಟ್ಯಾಕ್ಸಿಗಳಿಗೆ ಅಗೌರವ ಹಾಗೂ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಟ್ಯಾಕ್ಸಿಮೆನ್ಸ್ ಹಾಗೂ...