ಪ್ರಾದೇಶಿಕ ಸುದ್ದಿಗಳು
ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ: ಗಾಯಾಳು ಮನೆಗೆ ಶಾಸಕ ರಾಜೇಶ್ ನಾಯ್ಕ್ ಬೇಟಿ
ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆನೆದೋಡಿ ಎಂಬಲ್ಲಿ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಂಡಿದ್ದು, ಮನೆಯಲ್ಲಿದ್ದ ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಆನೆದೋಡಿ...