ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಜುಲೈ 3) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ಆರೆಂಜ್ ಅಲರ್ಟ್ ಮುನ್ಸೂಚನೆ...