ಪ್ರಾದೇಶಿಕ ಸುದ್ದಿಗಳು
ಕುದ್ರೋಳಿಯಲ್ಲಿ ಅಧಿಕೃತ ಕಸಾಯಿಖಾನೆ ತೆರೆಯಲು ಆಗ್ರಹಿಸಿ ಡಿವೈಎಫ್ಐ ಪ್ರತಿಭಟನೆ
ಮಂಗಳೂರು : ರಾಜಕೀಯ ದುರುದ್ದೇಶದಿಂದ ಮುಚ್ಚಿರುವ ನಗರದ ಕುದ್ರೋಳಿಯಲ್ಲಿರುವ ಜಿಲ್ಲೆಯ ಏಕೈಕ ಅಧಿಕೃತ ಕಸಾಯಿಖಾನೆಯ ಬಡ ಮಾಂಸ ವ್ಯಾಪಾರಿಗಳ ಮೇಲೆ ಕೋಕ ಕಾಯ್ದೆ ಹಾಕಿ ರಾಜ್ಯ ಕಾಂಗ್ರೆಸ್ ಸರಕಾರ ಆರೆಸ್ಸೆಸ್...