ಪ್ರಾದೇಶಿಕ ಸುದ್ದಿಗಳು
ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ಆರೋಗ್ಯ ಇಲಾಖೆ ವಿಶೇಷ ತಪಾಸಣೆ; ಗುಣಮಟ್ಟ ಉಲ್ಲಂಘಿಸಿದರೆ ಕಠಿಣ ಕ್ರಮ
ಮಂಗಳೂರು: ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪ್ಯಾಕೇಜ್ಡ್ ಕುಡಿಯುವ ನೀರಿನ ಉತ್ಪಾದನಾ ಘಟಕಗಳ ಕಾರ್ಯವೈಖರಿ ಮತ್ತು ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಆರೋಗ್ಯ ಇಲಾಖೆಯಿಂದ ವಿಶೇಷ ತಪಾಸಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಆರೋಗ್ಯ...