ಪ್ರಾದೇಶಿಕ ಸುದ್ದಿಗಳು
ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಹೈಟೆಕ್ ಕಾಯಕ: 70 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪರ್ವ
ಮಂಗಳೂರು : ಮಂಗಳೂರಿನ ಹೆಮ್ಮೆಯ ಸಂಕೇತವಾದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯನ್ನು ವಿಶ್ವದರ್ಜೆಯ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ಸರ್ಕಾರ ಮುಂದಾಗಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಒಟ್ಟು 70 ಕೋಟಿ ರೂಪಾಯಿಗಳ ಬೃಹತ್...