ಪ್ರಾದೇಶಿಕ ಸುದ್ದಿಗಳು
ಕೈಯಲ್ಲಿ ತಲವಾರು, ಗನ್, ಕಲ್ಲು ಹಿಡಿದುಕೊಂಡ ಜಿಹಾದಿಗಳ ಬಗ್ಗೆ ಮಾತನಾಡುವ ಧಮ್ ಕಾಂಗ್ರೆಸಿಗಿಲ್ಲ: ನವೀನ್ ನಾಯಕ್
ಕಾರ್ಕಳ : ಜಿಹಾದಿ ಮನಸ್ತಿತಿ ಸಂಘಟನೆಗಳಿಗೆ ಬೆಂಬಲ ಕೊಟ್ಟು ರಾಷ್ಟ್ರೀಯ ಚಿಂತನೆಯ ಸಂಘಟನೆಗೆ ವಿರೋಧ ಮಾಡುವುದು ಕಾಂಗ್ರೆಸ್ ಸಿದ್ಧಾಂತ. ಇದೇ ಮಾನಸಿಕತೆಯಲ್ಲಿ ಇರುವ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ...