ಪ್ರಾದೇಶಿಕ ಸುದ್ದಿಗಳು
ಮಾಂಸಕ್ಕಾಗಿ ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಆರೋಪಿಗಳನ್ನು ಬಂಧಿಸಿ, ಜಾನುವಾರು, ದ್ವಿಚಕ್ರ ವಾಹನ ವಶಕ್ಕೆ ಪಡೆದ ಸುಳ್ಯ ಪೊಲೀಸರು
ಸುಳ್ಯ: ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬುಧವಾರ ನಸುಕಿನ ಜಾವ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ...