ಪ್ರಾದೇಶಿಕ ಸುದ್ದಿಗಳು
ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ ; ಆಲ್ವಿನ್ ಡಿಸೋಜ ಪಾನೀರ್
ಮಂಗಳೂರು : ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿವೆ ಎಂದು ಅಖಿಲ...