ಪ್ರಾದೇಶಿಕ ಸುದ್ದಿಗಳು
ಮೂಡುಬಿದಿರೆಯಲ್ಲಿ ಆಗಸ್ಟ್ 7 ಮತ್ತು 8ರಂದು ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳ
ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜನೆಗೊಳ್ಳುತ್ತಿರುವ ಪ್ರತಿಷ್ಠಿತ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳದ 16ನೇ ಆವೃತ್ತಿಯು ಈ ಬಾರಿ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ...