ಪ್ರಾದೇಶಿಕ ಸುದ್ದಿಗಳು
ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: BMS ಆಗ್ರಹ
ಮಂಗಳೂರು : ಆಶಾ ಕಾರ್ಯಕರ್ತೆಯರ ಮೇಲಿನ ಹೆಚ್ಚುತ್ತಿರುವ ಡಿಜಿಟಲ್ ಕೆಲಸದ ಒತ್ತಡ, ಪ್ರೋತ್ಸಾಹ ಧನ ವಿಳಂಬ ಹಾಗೂ ಸೇವಾ ಭದ್ರತೆ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ...