ಪ್ರಾದೇಶಿಕ ಸುದ್ದಿಗಳು
ಖಾಸಗಿ ಬಸ್ಗೆ ಮಾಜಿ ಸಚಿವ ರಮಾನಾಥ್ ರೈ ಕಾರು ಮುಖಾಮುಖಿ ಢಿಕ್ಕಿ: ತೀವ್ರ ಅಪಘಾತದಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಮೂಡುಬಿದಿರೆ : ಕಾರ್ಕಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕರ್ನಾಟಕ ಸರ್ಕಾರದ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಭೀಕರ ರಸ್ತೆ ಅಪಘಾತವೊಂದರಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ...