ಸುದ್ದಿಗಳು
ಮಂಗಳೂರು: ಕನ್ವೆನ್ಷನ್ ಹಾಲ್ನ ತಡೆಗೋಡೆ ಬಿದ್ದು ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು
ಮಂಗಳೂರು : ನಗರದ ಎಮ್ಮೆಕೆರೆಯಲ್ಲಿರುವ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ಸಂಭವಿಸಿದ ತಡೆಗೋಡೆ ಕುಸಿತದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ....