ಪ್ರಾದೇಶಿಕ ಸುದ್ದಿಗಳು
ಮಾಲೀಕನ ಮೇಲೆ ಆ್ಯಸಿಡ್ ದಾಳಿ: ಕೇರಳ ಮೂಲದ ಆರೋಪಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಉಡುಪಿ : ಹೆಬ್ರಿ ತಾಲೂಕಿನಲ್ಲಿ ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಸಣ್ಣ ಜಗಳ ದ್ವೇಷಕ್ಕೆ ತಿರುಗಿ, ಮಾಲೀಕನ ಮೇಲೆ ಆ್ಯಸಿಡ್ ಸುರಿದು ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ...