ಪ್ರಾದೇಶಿಕ ಸುದ್ದಿಗಳು
ಲೇಡಿಗೋಷನ್ ಆಸ್ಪತ್ರೆಗೆ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳ ವಿತರಣೆ
ಮಂಗಳೂರು : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಮೂರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿಶೇಷ ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವೈದ್ಯಕೀಯ...