ಟಾಪ್ ಸುದ್ದಿ
ಬೃಹತ್ ವಂಚನೆ ಜಾಲ ಭೇದಿಸಿದ ಇಡಿ: ರೋಷನ್ ಸಲ್ಡಾನನ ರೂ . 2.85 ಕೋಟಿ ಆಸ್ತಿ ಮುಟ್ಟುಗೋಲು
ಮಂಗಳೂರು: ನೂರಾರು ಕೋಟಿ ರೂಪಾಯಿ ಸಾಲ ಕೊಡಿಸುವುದಾಗಿ ಹೇಳಿ ಉದ್ಯಮಿಗಳಿಗೆ ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ರೋಷನ್ ಸಲ್ಡಾನನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಆತನಿಗೆ...