ಪ್ರಾದೇಶಿಕ ಸುದ್ದಿಗಳು
ಉಡುಪಿ: ಕರಾವಳಿಯ ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ
ಉಡುಪಿ : ಜಿಲ್ಲೆಯ ಬ್ರಹ್ಮಾವರ ಸಮೀಪದ ಹೇರೂರು ರುಡ್ಸೆಟ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಂಭವಿಸಿದ ಭೀಕರ ರಸ್ತೆ ದುರಂತವೊಂದು ಕರಾವಳಿಯ ಸಾಂಸ್ಕೃತಿಕ ಲೋಕದ ಹೆಸರಾಂತ ಕಲಾವಿದರೊಬ್ಬರನ್ನು ಬಲಿಪಡೆದಿದೆ. ಖಾಸಗಿ...