ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿದ ಹೆಚ್1ಎನ್1 ಭೀತಿ: ಮಂಗಳೂರಿನಲ್ಲೇ ಗರಿಷ್ಠ 60 ಪ್ರಕರಣಗಳು ದಾಖಲು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25ರವರೆಗೆ ಒಟ್ಟು 87 ಹೆಚ್1ಎನ್1 (ಇನ್ಫ್ಲೂಯೆಂಜಾ) ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು...