ಅಪರಾಧ
₹5,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ!
ಬಜಪೆ : ಮಂಗಳೂರಿನ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಚೀಟಿಂಗ್ (ವಂಚನೆ) ಪ್ರಕರಣವೊಂದರಲ್ಲಿ ವಶಪಡಿಸಿಕೊಳ್ಳಲಾಗಿದ್ದ...