ರಾಜ್ಯ ಸುದ್ದಿಗಳು
ಧರ್ಮಸ್ಥಳ ವಿಶೇಷ ತನಿಖಾ ತಂಡದಿಂದ ಇಬ್ಬರು ಐಪಿಎಸ್ ಅಧಿಕಾರಿಗಳು ಹಿಂದಕ್ಕೆ ಸರಿಯಲು ನಿರ್ಧಾರ
ಬೆಂಗಳೂರು: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಪ್ಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ವಿಶೇಷ...