ಪ್ರಾದೇಶಿಕ ಸುದ್ದಿಗಳು
ಕೂಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂಟೈನರ್ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ದುರ್ಮರಣ
ಮಂಗಳೂರು : ಕೂಳೂರಿನಲ್ಲಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕಂಟೈನರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಳೆಯಂಗಡಿ ತೋಕೂರು ನಿವಾಸಿಯಾದ ಸದಾನಂದ ಶೆಟ್ಟಿಗಾರ್...