ಪ್ರಾದೇಶಿಕ ಸುದ್ದಿಗಳು
ಉದ್ಯೋಗಕ್ಕಾಗಿ ಇಸ್ರೇಲ್ಗೆ ಮರಳಬೇಕಿದ್ದ ಯುವಕ ಅನಾರೋಗ್ಯದ ಕಾರಣಕ್ಕೆ ಆತ್ಮಹತ್ಯೆಗೆ ಶರಣು
ಮಂಗಳೂರು : ಉಳ್ಳಾಲದ ಹೊಯ್ಗೆ ಎಂಬಲ್ಲಿ ಉದ್ಯೋಗ ನಿಮಿತ್ತ ಇಸ್ರೇಲ್ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ 42 ವರ್ಷದ ಯುವಕನೊಬ್ಬ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಾದನೀಯ ಘಟನೆ ಸೋಮವಾರ...