ಪ್ರಾದೇಶಿಕ ಸುದ್ದಿಗಳು
ಬೆಳ್ತಂಗಡಿ: ಮುಂಡಾಜೆ ಸಮೀಪದ ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು
ಬೆಳ್ತಂಗಡಿ : ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬುಧವಾರ ಮಧ್ಯಾಹ್ನ ನೇತ್ರಾವತಿ ನದಿಯಲ್ಲಿ ಈಜಲು ಹೋದ ಪಿಯುಸಿ ವಿದ್ಯಾರ್ಥಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಮೃತ ದುರ್ದೈವಿಯನ್ನು...