ಪ್ರಾದೇಶಿಕ ಸುದ್ದಿಗಳು
ಕರಾವಳಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ರಜೆ ದಿನಾಂಕ ಬದಲಾವಣೆ: ಆಗಸ್ಟ್ 25ಕ್ಕೆ ಸಾರ್ವತ್ರಿಕ ರಜೆ ಘೋಷಣೆ
ಮಂಗಳೂರು : ಕರ್ನಾಟಕ ಸರ್ಕಾರವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್ ಹಬ್ಬದ ಸಾರ್ವತ್ರಿಕ ರಜೆಯ ದಿನಾಂಕದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಈ ಹಿಂದೆ ಆಗಸ್ಟ್...