ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಪ್ರಸಾದ್ ನೇತ್ರಾಲಯದಲ್ಲಿ ಜುಲೈ 26 ರಂದು ಲಾಸಿಕ್ ಮತ್ತು ಸ್ಮೈಲ್ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರ
ಮಂಗಳೂರು : ಕನ್ನಡಕ ಅಥವಾ ಕಾಂಟಾಕ್ಟ್ ಲೆನ್ಸ್ಗಳಿಂದ ಶಾಶ್ವತವಾಗಿ ಮುಕ್ತಿ ಪಡೆಯಲು ಬಯಸುವವರಿಗಾಗಿ ಮಂಗಳೂರಿನ ಪಂಪ್ವೆಲ್ನಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈ 26 ರಂದು ಭಾನುವಾರದಂದು...