ಪ್ರಾದೇಶಿಕ ಸುದ್ದಿಗಳು
ಮಾಡೂರು ಶ್ರೀ ಪಾಡಾಂಗರ ಭಗವತೀ ಕ್ಷೇತ್ರದಲ್ಲಿ ಶ್ರದ್ಧಾ ಭಕ್ತಿಯ ನಾಗರ ಪಂಚಮಿ ಆಚರಣೆ
ಉಳ್ಳಾಲ : ಪ್ರಸಿದ್ಧ ಮಾಡೂರು ಶ್ರೀ ಪಾಡಾಂಗರ ಭಗವತೀ ಕ್ಷೇತ್ರದಲ್ಲಿ ನಾಗರ ಪಂಚಮಿಯ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ನೆರವೇರಿದವು. ಬ್ರಹ್ಮಶ್ರೀ ಉಚ್ಚಿಲತ್ತಾಯ ತಂತ್ರಿಗಳ ಪಾವನ ಸಾನ್ನಿಧ್ಯ ಹಾಗೂ...