ಪ್ರಾದೇಶಿಕ ಸುದ್ದಿಗಳು
ಕ್ಷೇತ್ರ ಧರ್ಮಸ್ಥಳಕ್ಕೆ ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಹಾಗೂ ನಟ ಪ್ರಜ್ವಲ್ ದೇವರಾಜ್ ಭೇಟಿ
ಧರ್ಮಸ್ಥಳ : ತುಳುನಾಡಿನ ಪವಿತ್ರ ಪುಣ್ಯಕ್ಷೇತ್ರವಾದ ಧರ್ಮಸ್ಥಳಕ್ಕೆ ಶನಿವಾರ ಗಣ್ಯರ ದಂಡೇ ಹರಿದು ಬಂದಿದ್ದು, ರಾಜಕೀಯ ಹಾಗೂ ಚಲನಚಿತ್ರ ರಂಗದ ಪ್ರಮುಖರು ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ....