ಉಡುಪಿ: ಹಲವು ದಶಕಗಳಿಂದ ಸಕ್ರಿಯನಾಗಿದ್ದು ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರಿಗೆ ಕಂಠಕವಾಗಿದ್ದ ಕುಖ್ಯಾತ ಭೂಗತ ಪಾತಕಿ ಹೇಮಂತ್ ಪೂಜಾರಿಯನ್ನು ವಿದೇಶದಲ್ಲಿ ಬಂಧಿಸಲಾಗಿದೆ. ಭಾರತೀಯ ಗೂಢಚರ ಸಂಸ್ಥೆ ‘ರಾ’ (RAW) ಸಹಕಾರದೊಂದಿಗೆ...
ಉಡುಪಿ : ಪ್ರದೀಪ್ ಪೂಜಾರಿ ಅವರ ಮೇಲಿನ ಭೀಕರ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಯ...
ಉಡುಪಿ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಅಜ್ಜರಕಾಡು ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ 71ನೇ...
ಉಡುಪಿ : ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ಪೀಡಿಸಿ, ಬೆದರಿಕೆ ಒಡ್ಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಕನ್ನಡ ಶಿಕ್ಷಕಿ ಸೇರಿದಂತೆ ಇಬ್ಬರನ್ನು ಉಡುಪಿ ನಗರ...
ಉಡುಪಿ : ಮಣಿಪಾಲದ ವಿದ್ಯಾರತ್ನ ನಗರದ ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 26 ವರ್ಷದ ಯುವಕನೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 24...
ಉಡುಪಿ : ಮಣಿಪಾಲದಲ್ಲಿರುವ ಪ್ರಸಿದ್ಧ ಶಿಕ್ಷಣ ಸಂಸ್ಥೆಯ ಆವರಣದೊಳಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಬಳಸಲಾಗುತ್ತಿದ್ದ ಇ-ವಾಹನ ಸೇವೆಯಲ್ಲಿ ಲಕ್ಷಾಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿದ್ದ ಆರು ಜನ ಸಿಬ್ಬಂದಿಯನ್ನು ಮಣಿಪಾಲ...
ಮಂಗಳೂರು : ಕರಾವಳಿ ಮತ್ತು ಮಲೆನಾಡು ಭಾಗದ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಪ್ರಸ್ತುತ ಮಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್...
ಮಂಗಳೂರು : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಅತ್ಯಂತ ಶಾಂತಿಯುತ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನಡೆಸಲು ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ. ಉಭಯ ಜಿಲ್ಲೆಗಳಾದ್ಯಂತ...
ಉಡುಪಿ : ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣವೊಂದರ ಜಾಮೀನು ಪ್ರಕ್ರಿಯೆಗೆ ಸಂಬಂಧಿಸಿದಂತೆ ನಕಲಿ ಆಧಾರ್ ಕಾರ್ಡ್ ಹಾಜರುಪಡಿಸಿದ ಗಂಭೀರ ಆರೋಪದಡಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ...
ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂಬರುವ ಕೃಷ್ಣ ಜನ್ಮಾಷ್ಟಮಿ ಮತ್ತು ಕ್ರೈಸ್ತ ಸಮುದಾಯದ ಮರಿಯ ಜಯಂತಿ (ತೆನೆ ಹಬ್ಬ) ಆಚರಣೆಗೆ ಅನುಕೂಲವಾಗುವಂತೆ ಸಾರ್ವತ್ರಿಕ ಸ್ಥಳೀಯ ರಜೆ...