ಪ್ರಾದೇಶಿಕ ಸುದ್ದಿಗಳು
ಉಡುಪಿ: ಲೋಕಾಯುಕ್ತ ಬಲೆಗೆ ಸಿಲುಕಿದ ಉಡುಪಿ ಆರ್ಟಿಒ; ಆಸ್ತಿಪಾಸ್ತಿಗಳ ಮೇಲೆ ದಾಳಿ!
ಉಡುಪಿ: ಅಕ್ರಮ ಸಂಪಾದನೆಯ ಆರೋಪದ ಮೇಲೆ ಸಾರ್ವಜನಿಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ರಸ್ತೆ ಸಾರಿಗೆ ಅಧಿಕಾರಿ (ಆರ್ಟಿಒ) ಲಕ್ಷ್ಮಿನಾರಾಯಣ ಪಿ ನಾಯಕ್ ಅವರ ನಿವಾಸದ ಮೇಲೆ ಲೋಕಾಯುಕ್ತ...