ಪ್ರಾದೇಶಿಕ ಸುದ್ದಿಗಳು
ಉದ್ಯಮಿಗಳಿಗೆ ಬೆದರಿಕೆ ಹಾಕುತ್ತಿದ್ದ ಭೂಗತ ಪಾತಕಿ ಹೇಮಂತ್ ಪೂಜಾರಿ ಸಹಚರನ ಬಂಧನ!
ಉಡುಪಿ: ಕುಖ್ಯಾತ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉಡುಪಿ ಜಿಲ್ಲೆಯ ಪ್ರಭಾವಿ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳಿಗೆ ಹಣಕ್ಕಾಗಿ ಪೀಡಿಸುತ್ತಿದ್ದ ಹಾಗೂ ಕೊಲೆ ಬೆದರಿಕೆ ಒಡ್ಡುತ್ತಿದ್ದ ಜಾಲದ ಪ್ರಮುಖ...