ಪ್ರಾದೇಶಿಕ ಸುದ್ದಿಗಳು
ಉಡುಪಿ: ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿಯನ್ನು ಪತ್ತೆ ಹಚ್ಚಿದ ‘ಅಕ್ಕ ಸ್ಕ್ವಾಡ್’
ಉಡುಪಿ: ಐದು ದಿನಗಳ ಹಿಂದೆ ದಿಢೀರ್ ನಾಪತ್ತೆಯಾಗಿ ಆತಂಕ ಮೂಡಿಸಿದ್ದ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಹಚ್ಚುವಲ್ಲಿ ಉಡುಪಿ ಜಿಲ್ಲಾ ‘ಅಕ್ಕ ಸ್ಕ್ವಾಡ್’ ಸಿಬ್ಬಂದಿ ಯಶಸ್ವಿಯಾಗಿದ್ದಾರೆ....