ಪ್ರಾದೇಶಿಕ ಸುದ್ದಿಗಳು
ಉಡುಪಿ ಜಿಲ್ಲೆಯಲ್ಲಿ 1,205.99 ಕೋಟಿ ರೂ. ಸರ್ಕಾರಿ ಬಿಲ್ ಬಾಕಿ: ಡಿಸಿಎಂ ಡಿ.ಕೆ. ಶಿವಕುಮಾರ್ಗೆ ಗುತ್ತಿಗೆದಾರರ ಸಂಘದಿಂದ ಮನವಿ
ಉಡುಪಿ : ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ನಿಗಮ ಮಂಡಳಿಗಳ ವ್ಯಾಪ್ತಿಯಲ್ಲಿ ಪೂರ್ಣಗೊಂಡಿರುವ ಒಟ್ಟು 1,205.99 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಬಿಲ್ಗಳು ದೀರ್ಘಕಾಲದಿಂದ ಪಾವತಿಯಾಗದೆ ಬಾಕಿ...